ಅಷ್ಟಕ್ಕೂ ರಮೇಶ್ ಜೊತೆ ಇದ್ದ ‘ಆಕೆ’ ಯಾರು ಗೊತ್ತಾ? ಇಲ್ಲಿದೆ ಫುಲ್ ವಿಡಿಯೋ!ಕರ್ನಾಟಕ ಸರ್ಕಾರದ ಸಂಪನ್ಮೂಲ ಸಚಿವರಾಗಿದ್ದ ರಮೇಶ್ ಜಾರಕಿಹೊಳಿ ಅವರ ರಾಸಲೀಲೆ ವಿಡಿಯೋ ಲೀಕ್ ಆಗಿತ್ತು. ಇದರಲ್ಲಿ ರಮೇಶ್ ಜಾರಕಿಹೊಳಿ ಅವರ ಸರಸ ಸಲ್ಲಾಪದ ಕಂಪ್ಲೀಟ್ ಚಿತ್ರೀಕರಣವಾಗಿತ್ತು, ಈ ಸಿಡಿಯನ್ನು ಸಾಮಾಜಿಕ ಹೋರಾಟಗಾರ ಆದ ದಿನೇಶ್ ಕಲ್ಲಹಳ್ಳಿ ಅವರು ಪೊಲೀಸರಿಗೆ ದೂರು ನೀಡಿದ್ದರು. ಸಿಡಿ ಲುಕ್ ಆಗುತ್ತಿದದ್ದಂತೆಯೇ ರಮೇಶ್ ಜಾರಕಿಹೊಳಿ ರಾಜೀನಾಮೆ ಕೂಗು ಕೇಳಿಬರುತ್ತಿತ್ತು. ನಂತರ ಒತ್ತಡಕ್ಕೆ ಮಣಿದು ಸಾಹುಕಾರ್ ರಾಜೀನಾಮೆ ನೀಡಿದ್ದರು. ಅಷ್ಟಕ್ಕೂ ಆ ವಿಡಿಯೋದಲ್ಲಿ ರಮೇಶ್ ಜಾರಕಿಹೊಳಿ ಆಸೆಗೆ ಬಿದ್ದು ಮಂಚಕ್ಕೇರಿದ ಆಕೆ ಯಾರು? ಇಲ್ಲಿದೆ ನೋಡಿ ಕಂಪ್ಲೀಟ್ ಡೀಟೇಲ್ಸ್!

ರಮೇಶ್‌ ಜಾರಕಿಹೊಳಿ ರಾಸಲೀಲೆ ಪ್ರಕರಣದ ತನಿಖೆ ಚುರುಕುಗೊಂಡಿದೆ. ದೂರುದಾರ ದಿನೇಶ್‌‌ ಕಲ್ಲಹಳ್ಳಿ ಅವರಿಗೆ ಸಿಡಿ ಎಲ್ಲಿ ಸಿಕ್ಕಿದೆ ಎಂಬ ವಿಚಾರ ಈಗ ಪೊಲೀಸ್‌ ತನಿಖೆಯಿಂದ ಲಭ್ಯವಾಗಿದೆ. ಮಾರ್ಚ್‌ 1 ರಂದು ದಿನೇಶ್‌ ಕಲ್ಲಹಳ್ಳಿ ಅವರಿಗೆ ಸಿಡಿ ಸಿಕ್ಕಿದೆ. ಬೆಂಗಳೂರಿನ ಗಾಂಧಿನಗರದ ರಾಮಕೃಷ್ಣ ಹೋಟೆಲಿನ ಪಾರ್ಕಿಂಗ್‌ ಜಾಗದಲ್ಲಿ ಸಂತ್ರಸ್ತ ಯುವತಿಯ ಸಂಬಂಧಿಕರು ದಿನೇಶ್‌ ಕಲ್ಲಹಳ್ಳಿಯವರಿಗೆ ನೀಡಿದ್ದಾರೆ. ಸಂಬಂಧಿಕರು ದಿನೇಶ್‌ ಅವರಿಗೆ ಸಿಡಿ ನೀಡುತ್ತಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.ಈ ಸಂಬಂಧ ಸಿಸಿಬಿ ಪೊಲೀಸರು ಹೋಟೆಲ್‌ಗೆ ಬಂದು ಸಿಸಿಟಿವಿ ದೃಶ್ಯಗಳನ್ನು ಪಡೆದುಕೊಂಡು ಹೋಗಿದ್ದಾರೆ. ಅಷ್ಟೇ ಅಲ್ಲದೇ ಯಾರಿಗೂ ನೀಡಬಾರದು ಎಂದು ಸೂಚಿಸಿದ್ದಾರೆ. ಹೋಟೆಲ್‌ ಮ್ಯಾನೇಜರ್‌ ಪ್ರತಿಕ್ರಿಯಿಸಿ, ನಮ್ಮ ಹೋಟೆಲಿಗೆ ಬಂದು ಸಿಡಿ ನೀಡಿದ್ದಾರೆ ಎಂಬ ವಿಚಾರ ಪೊಲೀಸರು ಬಂದ ನಂತರವಷ್ಟೇ ತಿಳಿಯಿತು. ನಮಗೆ ದಿನೇಶ್‌ ಕಲ್ಲಹಳ್ಳಿ ಯಾರು ಎಂಬುದೆ ಗೊತ್ತಿಲ್ಲ. ಮಾಧ್ಯಮಗಳಲ್ಲಿ ಬಂದ ನಂತರ ದಿನೇಶ್‌ ಕಲ್ಲಹಳ್ಳಿ ಯಾರು ಎನ್ನುವುದು ಗೊತ್ತಾಗಿದೆ. ನಮ್ಮ ಹೋಟೆಲಿಗೆ ಪ್ರತಿನಿತ್ಯ ಹಲವು ಮಂದಿ ಬರುತ್ತಿರುತ್ತಾರೆ ಎಂದು ಹೇಳಿದರು.