ದೆಹಲಿ ಪ್ರತಿಭಟನೆ : ಬ್ಯಾರಿಕೇಡ್ ಗೆ ಗುದ್ದಲು ಬಂದ ವ್ಯಕ್ತಿ! ಟ್ರಾಕ್ಟರ್ ಪಲ್ಟಿ! ವಿಡಿಯೋ ವೈರಲ್



ದೆಹಲಿಯಲ್ಲಿ ರೈತರ ಪ್ರತಿಭಟನೆ ನಿನ್ನೆ ತಾರಕಕ್ಕೇರಿ ಹಿಂ ಸಾಚಾರಕ್ಕೆ ತಿರುಗಿತ್ತು. ಗಣರಾಜ್ಯೋತ್ಸವ ದಿನದಂದು ನಡೆದ ಈ ಘಟನೆ ಎಲ್ಲರಿಗೂ ಶಾಕ್ ನೀಡಿತ್ತು.

ಜಾಹಿರಾತು : ವೆರಿಕೋಸ್ ವೇಯ್ನ್ ನಿಂದ ಬಳಲುತ್ತಿದ್ದೀರಾ? ಚಿಂತೆ ಬಿಡಿ ವೆರಿಕೋಸ್ ವೇಯ್ನ್ ಗೆ ಆಪರೇಷನ್ ಇಲ್ಲದೆಯೇ ಚಿಕಿತ್ಸೆ ನೀಡುತ್ತಾರೆ ಖ್ಯಾತ ವೈದ್ಯ ಡಾ. ಉರಾಳ್. ಹೆಚ್ಚಿನ ಮಾಹಿತಿಗಾಗಿ ಈಗಲೇ ಸಂಪರ್ಕಿಸಿ ವೆರಿಕೋಸ್ ವೇಯ್ನ್ ರೋಗಿಗಳ ಆಶಾಕಿರಣ ಆಪರೇಷನ್ ರಹಿತ ಆಯುರ್ವೇದ ಪರಿಹಾರ. ಡಾ. ಉರಾಳ್ ವೆರಿಕೋಸ್ ವೇಯ್ನ್ ಆಯುರ್ವೇದ ಕ್ಯೂರ್ ಸಂಸ್ಥೆ ಶೃಂಗೇರಿ. +91 81053 71042 , 8310191364.
http://www.uralsayurveda.in https://www.facebook.com/DrUrals/


ಜಾಹಿರಾತು: ನಿಮ್ಮ ಏನೇ ಸಮಸ್ಯೆ ಇದ್ದರೂ ಕೂಡಲೇ ಈ ಕೆಳಕಂಡ ಸಂಖ್ಯೆಗೆ ಕರೆ ಮಾಡಿ!

ಪಂಡಿತ್ ದಾಮೋದರ್ ಭಟ್
ದಕ್ಷಿಣ ಕರ್ನಾಟಕದ ಖ್ಯಾತ
ಜ್ಯೋತಿಷ್ಯರು ಮತ್ತು ಆಧ್ಯಾತ್ಮಿಕ ಚಿಂತಕರು
ನಿಮ್ಮ ಕುಟುಂಬದ ಯಾವುದೇ ಸಮಸ್ಯೆ ಹೇಳಿಕೊಳ್ಳಬಹುದಾದ
ಅಥವಾ ಅಲ್ಲದ, ವಿದ್ಯಾಭ್ಯಾಸ ವ್ಯವಹಾರದ ಕಷ್ಟ,
ಆರ್ಥಿಕ ಸಂಕಷ್ಟಕ್ಕೆ ಮೂಲಕಾರಣ ಮತ್ತು ಅದಕ್ಕೆ ಸೂಕ್ತ ಪರಿಹಾರ ಶತಸಿದ್ಧ!

ಈಗಲೇ ಕರೆಮಾಡಿ : 9008611444


ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ಟ್ರಾಕ್ಟರ್ ರ್ಯಾಲಿ ಹಮ್ಮಿಕೊಂಡಿದ್ದರು. ಆದರೆ ಶಾಂತಿಯುತವಾಗಿ ಪ್ರತಿಭಟನೆ ನಡೆಯಲೇ ಇಲ್ಲ! ರೈತರು ಟ್ರಾಕ್ಟರ್ ಗಳನ್ನು ಯರ್ರಾಬಿರ್ರಿ ಓಡಿಸಿ ಬ್ಯಾರಿಕೇಡ್ ಗಳ ಮೇಲೆ ಹಾಯಿಸಿ ನಿಯಮ ಭಂಗ ಮಾಡಿದ್ದಾರೆ.

ಈ ಲಿಂಕ್ ಮೂಲಕ ನೀವು ಉಚಿತವಾಗಿ ಡಿಮ್ಯಾಟ್ ಅಕೌಂಟ್ ಮಾಡಬಹುದು http://tinyurl.com/y5lksvmh

ಇದೇ ವೇಳೆ ಬ್ಯಾರಿಕೇಡ್ ಮೇಲೆ ಟ್ರಾಕ್ಟರ್ ಹಾರಿಸಲು ಬಂದ ವ್ಯಕ್ತಿಯ ಟ್ರಾಕ್ಟರ್ ಪಲ್ಟಿ ಆದ ಘಟನೆ ನಡೆದಿದೆ! ಈ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ!