ನಟಿ ಮತ್ತು ಕಾಂಗ್ರೆಸ್ ನಾಯಕಿ ರಮ್ಯಾ ಮೇಲೆ ನಾಯಿಗಳ ಅಟ್ಯಾಕ್?! ವಿಡಿಯೋಸ್ಯಾಂಡಲ್​ವುಡ್​ ಕ್ವೀನ್​ ರಮ್ಯಾ ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಒಂದಷ್ಟು ಕ್ವಾಲಿಟಿ ಸಮಯವನ್ನ ಕಳೆಯುತ್ತಿದ್ದಾರೆ. ಇದೀಗ ತಮ್ಮ ಮುದ್ದಿನ ಶ್ವಾನಗಳ ಜೊತೆ ಹ್ಯಾಪಿ ಟೈಂ ಕಳೆಯುತ್ತಿದ್ದಾರೆ ನಟಿ ರಮ್ಯಾ. ಹೌದು.. ತಮ್ಮ ಮೂರು ಶ್ವಾನಗಳ ಜೊತೆ ಕಾಲ ಕಳೆಯುತ್ತಿರುವ ವಿಡಿಯೋವೊಂದನ್ನ ರಮ್ಯಾ ತಮ್ಮ ಇನ್​​ಸ್ಟಾಗ್ರಾಮ್​​ನಲ್ಲಿ ಪೋಸ್ಟ್​ ಮಾಡಿ ಅಭಿಮಾನಿಗಳ ಜೊತೆ ಹಂಚಿಕೊಂಡಿದ್ದಾರೆ.

ಶ್ವಾನಗಳು ರಮ್ಯಾರನ್ನ ಕಂಡಾಕ್ಷಣ ಬಿಟ್ಟು ಬಿಡದೇ ಮೇಲೆರಗಿ ಮುದ್ದಿಸುತ್ತಿವೆ. ಈ ಬಗ್ಗೆ ರಮ್ಯಾ, ‘ಇದು ಪವಿತ್ರವಾದ ಪ್ರೀತಿ’ ಅಂತ ಬರೆದು ವಿಡಿಯೋ ಅಪ್ಲೋಡ್​ ಮಾಡಿದ್ದಾರೆ.


ಜಾಹಿರಾತು: ನಿಮ್ಮ ಏನೇ ಸಮಸ್ಯೆ ಇದ್ದರೂ ಕೂಡಲೇ ಈ ಕೆಳಕಂಡ ಸಂಖ್ಯೆಗೆ ಕರೆ ಮಾಡಿ!

ಪಂಡಿತ್ ದಾಮೋದರ್ ಭಟ್
ದಕ್ಷಿಣ ಕರ್ನಾಟಕದ ಖ್ಯಾತ
ಜ್ಯೋತಿಷ್ಯರು ಮತ್ತು ಆಧ್ಯಾತ್ಮಿಕ ಚಿಂತಕರು
ನಿಮ್ಮ ಕುಟುಂಬದ ಯಾವುದೇ ಸಮಸ್ಯೆ ಹೇಳಿಕೊಳ್ಳಬಹುದಾದ
ಅಥವಾ ಅಲ್ಲದ, ವಿದ್ಯಾಭ್ಯಾಸ ವ್ಯವಹಾರದ ಕಷ್ಟ,
ಆರ್ಥಿಕ ಸಂಕಷ್ಟಕ್ಕೆ ಮೂಲಕಾರಣ ಮತ್ತು ಅದಕ್ಕೆ ಸೂಕ್ತ ಪರಿಹಾರ ಶತಸಿದ್ಧ!

ಈಗಲೇ ಕರೆಮಾಡಿ : 9008611444