ಪಂದ್ಯ ಗೆದ್ದ ಭಾರತ ; ಭಾರತ್ ಮಾತಾ ಕಿ ಜೈ ಘೋಷಣೆ ಕೂಗಿ ಆಸೀಸ್ ಅಭಿಮಾನಿ! ವಿಡಿಯೋ ವೈರಲ್ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆದ ಬಾರ್ಡರ್ ಗವಾಸ್ಕರ್ ಟೆಸ್ಟ್ ಪಂದ್ಯದಲ್ಲಿ ಭಾರತ ಭರ್ಜರಿ ಜಯಗನಳಿಸಿ ಐತಿಹಾಸಿಕ ಜಯ ದಾಖಲಿಸಿದೆ.

ಭಾರತ ಆಸ್ಟ್ರೇಲಿಯಾ ನಡುವೆ ನಡೆದ ಮೊದಲ ಟೆಸ್ಟ್ ಮೂರು ಟೆಸ್ಟ್ ಪಂದ್ಯದ ಪೈಕಿ 1 – 1 ಸಮಬಲ ಸಾಧಿಸಿ ಮೂರನೇ ಪಂದ್ಯ ಡ್ರಾ ಆಗಿತ್ತು. ನಂತರ ನಡೆದ ನಾಲ್ಕನೇ ಪಂದ್ಯದಲ್ಲಿ ಭಾರತ ಆಸ್ಟ್ರೇಲಿಯಾ ವಿರುದ್ಧ 3 ವಿಕೆಟ್ ಗಳ ಜಯ ಸಾಧಿಸಿದೆ.

ಈ ಲಿಂಕ್ ಮೂಲಕ ನೀವು ಉಚಿತವಾಗಿ ಡಿಮ್ಯಾಟ್ ಅಕೌಂಟ್ ಮಾಡಬಹುದು http://tinyurl.com/y5lksvmh

ಜಾಹಿರಾತು : ವೆರಿಕೋಸ್ ವೇಯ್ನ್ ನಿಂದ ಬಳಲುತ್ತಿದ್ದೀರಾ? ಚಿಂತೆ ಬಿಡಿ ವೆರಿಕೋಸ್ ವೇಯ್ನ್ ಗೆ ಆಪರೇಷನ್ ಇಲ್ಲದೆಯೇ ಚಿಕಿತ್ಸೆ ನೀಡುತ್ತಾರೆ ಖ್ಯಾತ ವೈದ್ಯ ಡಾ. ಉರಾಳ್. ಹೆಚ್ಚಿನ ಮಾಹಿತಿಗಾಗಿ ಈಗಲೇ ಸಂಪರ್ಕಿಸಿ ವೆರಿಕೋಸ್ ವೇಯ್ನ್ ರೋಗಿಗಳ ಆಶಾಕಿರಣ ಆಪರೇಷನ್ ರಹಿತ ಆಯುರ್ವೇದ ಪರಿಹಾರ. ಡಾ. ಉರಾಳ್ ವೆರಿಕೋಸ್ ವೇಯ್ನ್ ಆಯುರ್ವೇದ ಕ್ಯೂರ್ ಸಂಸ್ಥೆ ಶೃಂಗೇರಿ. +91 81053 71042 , 8310191364.
http://www.uralsayurveda.in https://www.facebook.com/DrUrals/

ಇದನ್ನೂ ಓದಿ :  ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ-ಎಸ್‍ಐಟಿಗೆ ಮುಖ್ಯಸ್ಥರೇ ಇಲ್ವಾ?

ಈ ವೇಳೆ ಪಂದ್ಯ ವೀಕ್ಷಿಸಲು ಬಂದಿದ್ದ ಆಸ್ಟ್ರೇಲಿಯಾ ಅಭಿಮಾನಿಯೊಬ್ಬ ಭಾರತ ಗೆಲ್ಲುತ್ತಿದ್ದಂತೆಯೇ ಭಾರತ್ ಮಾತಾ ಕಿ ಜೈ ಘೋಷಣೆ ಹಾಕಿದ್ದಾನೆ. ಇದೀಗ ಈ ವಿಡಿಯೋ ಸಖ್ಖತ್ತಾಗಿ ವೈರಲ್ ಆಗಿದೆ

ವಿಡಿಯೋ ನೋಡಿ