ವಿಡಿಯೋ : ಇಟಲಿಗೆ ಹೋದ ರಾಹುಲ್ ಗಾಂಧಿಗೆ ಕ್ಲಾಸ್ ತೆಗೆದುಕೊಂಡ ಅಜಿತ್ ಹನುಮಕ್ಕನವರ್ಕೇಂದ್ರ ಸರ್ಕಾರ ತರಲಿರುವ ಕೃಷಿ ಕಾಯ್ದೆಯ ವಿರುದ್ಧ ಹೋರಾಟ ನಡೆಸುತ್ತಿರುವ ರೈತರು ಕಾಯ್ದೆಯನ್ನು ಹಿಂಪಡೆಯುವವರೆಗೂ ನಿಲ್ಲುವಂತಿಲ್ಲ ಎಂದು ಕಾಣುತ್ತಿದೆ. ಕೃಷಿ ಕಾಯ್ದೆಯನ್ನು ರೈತರು ತೀವ್ರವಾಗಿ ವಿರೋಧಿಸಿದ್ದಾರೆ.

ರಾಹುಲ್ ಗಾಂಧೀ ಅವರು ಕೃಷಿ ಕಾಯ್ದೆಯನ್ನು ವಿರೋಧಿಸಿ ಈ ಅಂಬಾನಿ ಅದಾನಿ ಅವರನ್ನು ನಿಲ್ಲಿಸಬೇಕು ಎಂದು ಹೇಳಿ ಟ್ವೀಟ್ ಮಾಡಿದ್ದರು. ರೈತರ ಇಲ್ಲಿ ಹೋರಾಟ ಮಾಡುತ್ತಿದ್ದಾಗ ರಾಹುಲ್ ಗಾಂಧಿ ಇಟಲಿಗೆ ಹೋದವರು ಇನ್ನು ಬಂದಿಲ್ಲ.!


ಜಾಹಿರಾತು: ನಿಮ್ಮ ಏನೇ ಸಮಸ್ಯೆ ಇದ್ದರೂ ಕೂಡಲೇ ಈ ಕೆಳಕಂಡ ಸಂಖ್ಯೆಗೆ ಕರೆ ಮಾಡಿ!

ಪಂಡಿತ್ ದಾಮೋದರ್ ಭಟ್
ದಕ್ಷಿಣ ಕರ್ನಾಟಕದ ಖ್ಯಾತ
ಜ್ಯೋತಿಷ್ಯರು ಮತ್ತು ಆಧ್ಯಾತ್ಮಿಕ ಚಿಂತಕರು
ನಿಮ್ಮ ಕುಟುಂಬದ ಯಾವುದೇ ಸಮಸ್ಯೆ ಹೇಳಿಕೊಳ್ಳಬಹುದಾದ
ಅಥವಾ ಅಲ್ಲದ, ವಿದ್ಯಾಭ್ಯಾಸ ವ್ಯವಹಾರದ ಕಷ್ಟ,
ಆರ್ಥಿಕ ಸಂಕಷ್ಟಕ್ಕೆ ಮೂಲಕಾರಣ ಮತ್ತು ಅದಕ್ಕೆ ಸೂಕ್ತ ಪರಿಹಾರ ಶತಸಿದ್ಧ!

ಈಗಲೇ ಕರೆಮಾಡಿ : 9008611444


ಜಾಹಿರಾತು : ವೆರಿಕೋಸ್ ವೇಯ್ನ್ ನಿಂದ ಬಳಲುತ್ತಿದ್ದೀರಾ? ಚಿಂತೆ ಬಿಡಿ ವೆರಿಕೋಸ್ ವೇಯ್ನ್ ಗೆ ಆಪರೇಷನ್ ಇಲ್ಲದೆಯೇ ಚಿಕಿತ್ಸೆ ನೀಡುತ್ತಾರೆ ಖ್ಯಾತ ವೈದ್ಯ ಡಾ. ಉರಾಳ್. ಹೆಚ್ಚಿನ ಮಾಹಿತಿಗಾಗಿ ಈಗಲೇ ಸಂಪರ್ಕಿಸಿ ವೆರಿಕೋಸ್ ವೇಯ್ನ್ ರೋಗಿಗಳ ಆಶಾಕಿರಣ ಆಪರೇಷನ್ ರಹಿತ ಆಯುರ್ವೇದ ಪರಿಹಾರ. ಡಾ. ಉರಾಳ್ ವೆರಿಕೋಸ್ ವೇಯ್ನ್ ಆಯುರ್ವೇದ ಕ್ಯೂರ್ ಸಂಸ್ಥೆ ಶೃಂಗೇರಿ. +91 81053 71042 , 8310191364.
http://www.uralsayurveda.in https://www.facebook.com/DrUrals/

ಒಬ್ಬ ವಿರೋಧಪಕ್ಷದ ನಾಯಕನಾಗಿ ದೇಶದಲ್ಲಿರದೇ ಹೊರಟಿರುವುದನ್ನು ಯಾಕೆ? ಎಂದು ಹೇಳಿ ಅಜೀತ್ ಹನುಮಕ್ಕನವರ್ ಅವರು ರಾಹುಲ್ ಗಾಂಧಿ ಅವರ ಇಟಲಿ ವಾಸದ ಬಗ್ಗೆ ಕ್ಲಾಸ್ ತೆಗೆದುಕೊಂಡರು

ವಿಡಿಯೋ ಕೃಪೆ : ಸುವರ್ಣ ನ್ಯೂಸ್