ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯದಕ್ಷತೆಯನ್ನು ಮೆಚ್ಚಿ ಅನಂತ್ ನಾಗ್ ಅವರು ಮನಬಿಚ್ಚಿ ಮೋದಿಯವರ ಗುಣಗಾನ ಮಾಡಿದರು. ಮೋದಿಯವರು ಬಗ್ಗೆ ಬಹಳ ಭಾವನಾತ್ಮಕವಾಗಿ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.
ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ” ಎಪ್ಪತ್ತು ವರ್ಷಗಳಲ್ಲಿ ಏನೆಲ್ಲಾ ಆಗಬೇಕಿದ್ದವೋ ಅವೆಲ್ಲವೂ ನರೇಂದ್ರ ಮೋದಿಯವರ ಈ ಏಳು ವರ್ಷಗಳ ಅವಧಿಯಲ್ಲಿ ಪೂರ್ಣಗೊಂಡಿವೆ. ಆರ್ಟಿಕಲ್ 370 ರದ್ದು ಮಾಡಿದರು ದೈವ ಸಂಕಲ್ಪವೇ ಇದ್ದದ್ದು ಎನಿಸುತ್ತದೆ” ಎಂದು ಹಾಡಿ ಹೊಗಳಿದರು.
ಜಾಹಿರಾತು : ವೆರಿಕೋಸ್ ವೇಯ್ನ್ ನಿಂದ ಬಳಲುತ್ತಿದ್ದೀರಾ? ಚಿಂತೆ ಬಿಡಿ ವೆರಿಕೋಸ್ ವೇಯ್ನ್ ಗೆ ಆಪರೇಷನ್ ಇಲ್ಲದೆಯೇ ಚಿಕಿತ್ಸೆ ನೀಡುತ್ತಾರೆ ಖ್ಯಾತ ವೈದ್ಯ ಡಾ. ಉರಾಳ್. ಹೆಚ್ಚಿನ ಮಾಹಿತಿಗಾಗಿ ಈಗಲೇ ಸಂಪರ್ಕಿಸಿ ವೆರಿಕೋಸ್ ವೇಯ್ನ್ ರೋಗಿಗಳ ಆಶಾಕಿರಣ ಆಪರೇಷನ್ ರಹಿತ ಆಯುರ್ವೇದ ಪರಿಹಾರ. ಡಾ. ಉರಾಳ್ ವೆರಿಕೋಸ್ ವೇಯ್ನ್ ಆಯುರ್ವೇದ ಕ್ಯೂರ್ ಸಂಸ್ಥೆ ಶೃಂಗೇರಿ. +91 81053 71042 , 8310191364.
http://www.uralsayurveda.in https://www.facebook.com/DrUrals/
ವಿಡಿಯೋ ನೋಡಿ