ವಿಡಿಯೋ : ಪೊಲೀಸರ ಮೇಲೆ ಕತ್ತಿ ಬೀಸಿದ ವ್ಯಕ್ತಿ! ಪ್ರತಿಭಟನೆಗೆ ದೊಡ್ಡ ತಿರುವು?!ದೆಹಲಿಯಲ್ಲಿ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ಪ್ರತಿಭಟನೆಯನ್ನು ಕಳೆದ ಎರಡು ತಿಂಗಳಿಂದ ನಡೆಸುತ್ತಿದ್ದಾರೆ. ಇಂದು ರೈತರು ಟ್ರಾಕ್ಟರ್ ರ್ಯಾಲಿ ಕರೆ ನೀಡಿದ್ದರು.

ಈ ಲಿಂಕ್ ಮೂಲಕ ನೀವು ಉಚಿತವಾಗಿ ಡಿಮ್ಯಾಟ್ ಅಕೌಂಟ್ ಮಾಡಬಹುದು http://tinyurl.com/y5lksvmh

ದೆಹಲಿಯಲ್ಲಿ ಪ್ರತಿಭಟನೆಯಲ್ಲಿ ಪೊಲೀಸರ ಮೇಲೆ ಅಹಿತಕರ ಘಟನೆ ನಡೆದಿದೆ. ಕುದುರೆಯ ಮೇಲೆ ಬಂದ ಒಬ್ಬ ವ್ಯಕ್ತಿ ಕತ್ತಿಯನ್ನು ಕೈಲಿ ಹಿಡಿದಿದ್ದಾರೆ. ಬ್ಯಾರಿಕೇಡ್ ದಾಟುತ್ತಿದ್ದ ವ್ಯಕ್ತಿಯನ್ನು ತಡೆಯಲು ಬಂದ ಪೋಲಿಸರ ಮೇಲೆ ಕತ್ತಿಯನ್ನು ಬೀಸೀದ್ದಾರೆ.

ಜಾಹಿರಾತು : ವೆರಿಕೋಸ್ ವೇಯ್ನ್ ನಿಂದ ಬಳಲುತ್ತಿದ್ದೀರಾ? ಚಿಂತೆ ಬಿಡಿ ವೆರಿಕೋಸ್ ವೇಯ್ನ್ ಗೆ ಆಪರೇಷನ್ ಇಲ್ಲದೆಯೇ ಚಿಕಿತ್ಸೆ ನೀಡುತ್ತಾರೆ ಖ್ಯಾತ ವೈದ್ಯ ಡಾ. ಉರಾಳ್. ಹೆಚ್ಚಿನ ಮಾಹಿತಿಗಾಗಿ ಈಗಲೇ ಸಂಪರ್ಕಿಸಿ ವೆರಿಕೋಸ್ ವೇಯ್ನ್ ರೋಗಿಗಳ ಆಶಾಕಿರಣ ಆಪರೇಷನ್ ರಹಿತ ಆಯುರ್ವೇದ ಪರಿಹಾರ. ಡಾ. ಉರಾಳ್ ವೆರಿಕೋಸ್ ವೇಯ್ನ್ ಆಯುರ್ವೇದ ಕ್ಯೂರ್ ಸಂಸ್ಥೆ ಶೃಂಗೇರಿ. +91 81053 71042 , 8310191364.
http://www.uralsayurveda.in https://www.facebook.com/DrUrals/

ಇದನ್ನೂ ಓದಿ :  ವಿಡಿಯೋ ; ನಮ್ಮ ಏಸು ಬದುಕಿದ್ದಾನೆ! ಹಲೆಲೂಯ.. ಹಲೆಲೂಯ!

ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು,ಶಾಂತಿಯುತ ಪ್ರತಿಭಟನೆ ಯಾವ ದಿಕ್ಕಿಗೆ ಸಾಗುತ್ತಿದೆ.? ಎಂದೆಲ್ಲಾ ಅಭಿಪ್ರಾಯಗಳು ಮೂಡಿಬರುತ್ತಿದೆ.