ವಿಡಿಯೋ :ಆ ಕೋಡಿಹಳ್ಳಿ ಚಂದ್ರಶೇಖರ್ ಇದ್ದಾನಲ್ಲ ಕಳ್ಳಬಡ್ಡಿ…. ಜಾಡಿಸಿದ ರೈತ! ವಿಡಿಯೋ ಟ್ರೆಂಡಿಂಗ್ದೆಹಲಿಯಲ್ಲಿ ರೈತರ ಪ್ರತಿಭಟನೆ ತೀವ್ರವಾಗಿ ಕೆಂಪುಕೋಟೆಯ ಮೇಲೆ ದಾಳಿ ಮಾಡಿ ಅಲ್ಲಿದ್ದ ವಸ್ತುಗಳಿಗೆ ಹಾನಿ ಮಾಡಲಾಗಿದೆ.

ದೆಹಲಿಯಲ್ಲಿ ಗಣರಾಜ್ಯೋತ್ಸವದ ದಿನ ರೈತರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ಟ್ರಾಕ್ಟರ್ ರ್ಯಾಲಿ ಹಮ್ಮಿಕೊಂಡಿದ್ದರು. ಆದರೆ ಇದು ಕ್ರೂ_-ರ ರೂಪ ಪಡೆದು ಖಲಿಸ್ತಾನದವರೆಲ್ಲಾ ಬಂದು ಕೆಂಪುಕೋಟೆಯ ಮೇಲೆ ಪ್ರತ್ಯೇಕ ಧ್ವಜ ಹಾರಿಸಿದ್ದರು.

ಜಾಹಿರಾತು : ವೆರಿಕೋಸ್ ವೇಯ್ನ್ ನಿಂದ ಬಳಲುತ್ತಿದ್ದೀರಾ? ಚಿಂತೆ ಬಿಡಿ ವೆರಿಕೋಸ್ ವೇಯ್ನ್ ಗೆ ಆಪರೇಷನ್ ಇಲ್ಲದೆಯೇ ಚಿಕಿತ್ಸೆ ನೀಡುತ್ತಾರೆ ಖ್ಯಾತ ವೈದ್ಯ ಡಾ. ಉರಾಳ್. ಹೆಚ್ಚಿನ ಮಾಹಿತಿಗಾಗಿ ಈಗಲೇ ಸಂಪರ್ಕಿಸಿ ವೆರಿಕೋಸ್ ವೇಯ್ನ್ ರೋಗಿಗಳ ಆಶಾಕಿರಣ ಆಪರೇಷನ್ ರಹಿತ ಆಯುರ್ವೇದ ಪರಿಹಾರ. ಡಾ. ಉರಾಳ್ ವೆರಿಕೋಸ್ ವೇಯ್ನ್ ಆಯುರ್ವೇದ ಕ್ಯೂರ್ ಸಂಸ್ಥೆ ಶೃಂಗೇರಿ. +91 81053 71042 , 8310191364.
http://www.uralsayurveda.in https://www.facebook.com/DrUrals/

ಇದನ್ನೂ ಓದಿ :  ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ-ಎಸ್‍ಐಟಿಗೆ ಮುಖ್ಯಸ್ಥರೇ ಇಲ್ವಾ?

ಈ ಘಟನೆ ದೇಶವನ್ನೇ ತಲೆತಗ್ಗಿಸುವ ಘಟನೆ ಎಂದಾಗಿದೆ. ಗಣರಾಜ್ಯೋತ್ಸವ ದಿನವೇ ಇಂಥಹ ಅಹಿ”(ತಕರ ಘಟನೆ ನಡೆದಿದೆ. ಇದನ್ನು ವಿರೋಧಿಸಿದ ರೈತನೋಬ್ಬ,ಕೋಡಿಹಳ್ಳಿ ಚಂದ್ರಶೇಖರ್ ಬಗ್ಗೆ ಸರಿಯಾಗಿ ಜಾಡಿಸಿದ್ದಾರೆ.

ಈ ಲಿಂಕ್ ಮೂಲಕ ನೀವು ಉಚಿತವಾಗಿ ಡಿಮ್ಯಾಟ್ ಅಕೌಂಟ್ ಮಾಡಬಹುದು http://tinyurl.com/y5lksvmh

ಎಪಿಎಂಸಿ ಕಾಯ್ದೆಯ ಸಾಧಕಗಳನ್ನು ವಿವರಿಸುತ್ತಾ ಬೆಂಗಳೂರಿನಲ್ಲಿ ಪ್ರತಿಭಟನಾ ರೂವಾರಿಯಾದ ಕೋಡಿಹಳ್ಳಿ ಚಂದ್ರಶೇಖರ್ ಅವರಿಗೆ ಈ ರೈತ ಜಾಡಿಸಿರುವುದು ವೈರಲ್ ಆಗಿದೆ.