ಅಪ್ಪನಿಗೆ ಹುಟ್ಟಿದ ಮಗ ನಾನು ; ವಿಡಿಯೋದಲ್ಲಿ ಕೆಂಡಾಮಂಡಲರಾದ ಜಗ್ಗೇಶ್!ಜಗ್ಗೇಶ್ ಅವರು ದರ್ಶನ್ ಅವರ ಬಗ್ಗೆ ಮಾತನಾಡಿ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂಬ ವಿಡಿಯೋ ಭಾರೀ ವೈರಲಾಗಿತ್ತು. ಆಡಿಯೋದಲ್ಲಿ ಜಗ್ಗೇಶ್ ಅವರು ವೆಬ್ ಡಿಸೈನರ್ ದರ್ಶನ್ ಬಿಳಿ ಮಾತನಾಡಿದ್ದನ್ನು ವಾಹಿನಿ ತಪ್ಪಾಗಿ ಬಿಂಬಿಸಿದೆ ಎಂದು ಜಗ್ಗೇಶ್ ಕಿಡಿಕಾರಿದರು.

ದರ್ಶನ್ ಬಗ್ಗೆ ಮಾತನಾಡಿದ್ದಕ್ಕಾಗಿ ದರ್ಶನ್ ಅಭಿಮಾನಿಗಳು ತೋತಾಪುರಿ ಚಿತ್ರದ ಚಿತ್ರೀಕರಣದ ಸಂದರ್ಭದಲ್ಲಿ ನುಗ್ಗಿ ಜಗ್ಗೇಶ್ ಅವರಿಗೆ ಸುತ್ತವರಿದು ಆಕ್ರೋಶ ಹೊರಹಾಕಿದ್ದರು. ಈ ಘಟನೆಯಲ್ಲಿ ಜಗ್ಗೇಶ್ ಅವರು ಕ್ಷಮೆ ಯಾಚಿಸಿದ್ದರು.

ಜಾಹಿರಾತು : ವೆರಿಕೋಸ್ ವೇಯ್ನ್ ನಿಂದ ಬಳಲುತ್ತಿದ್ದೀರಾ? ಚಿಂತೆ ಬಿಡಿ ವೆರಿಕೋಸ್ ವೇಯ್ನ್ ಗೆ ಆಪರೇಷನ್ ಇಲ್ಲದೆಯೇ ಚಿಕಿತ್ಸೆ ನೀಡುತ್ತಾರೆ ಖ್ಯಾತ ವೈದ್ಯ ಡಾ. ಉರಾಳ್. ಹೆಚ್ಚಿನ ಮಾಹಿತಿಗಾಗಿ ಈಗಲೇ ಸಂಪರ್ಕಿಸಿ ವೆರಿಕೋಸ್ ವೇಯ್ನ್ ರೋಗಿಗಳ ಆಶಾಕಿರಣ ಆಪರೇಷನ್ ರಹಿತ ಆಯುರ್ವೇದ ಪರಿಹಾರ. ಡಾ. ಉರಾಳ್ ವೆರಿಕೋಸ್ ವೇಯ್ನ್ ಆಯುರ್ವೇದ ಕ್ಯೂರ್ ಸಂಸ್ಥೆ ಶೃಂಗೇರಿ. +91 81053 71042 , 8310191364.
http://www.uralsayurveda.in https://www.facebook.com/DrUrals/

ಈ ಲಿಂಕ್ ಮೂಲಕ ನೀವು ಉಚಿತವಾಗಿ ಡಿಮ್ಯಾಟ್ ಅಕೌಂಟ್ ಮಾಡಬಹುದು http://tinyurl.com/y5lksvmh

ಈ ಘಟನೆಯ ನಂತರ ಜಗ್ಗೇಶ್ ಅವರು ಸೆಲ್ಫಿ ವಿಡಿಯೋ ಮಾಡಿ ತಮಗಾದ ನೋವನ್ನು ತೋಡಿಕೊಂಡಿದ್ದಾರೆ. ನಿನ್ನೆ ನಡೆದ ಘಟನೆ ಅವರಿಗೆ ಎಷ್ಟು ನೋವು ತಂದಿದೆ ಎಂದು ಇದರಲ್ಲಿ ಗೊತ್ತಾಗುತ್ತದೆ.