ವಿಡಿಯೋ : ಬೈಕ್ ಬಿಡಲು ಹೋಗಿ ಮುಗ್ಗರಿಸಿದ ಮಮತಾ ದೀದೀ!ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಖಂಡಿಸಿ ದೇಶಾದ್ಯಂತ ಪ್ರತಿಭಟನೆ ಮಾಡಲಾಗುತ್ತಿದೆ. ಇದೀಗ ಮಮತಾ ಬ್ಯಾನರ್ಜಿ ಬೈಕ್ ಸವಾರಿ ಮಾಡಿ ಮೋದಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದರು.

ನಂತರ ಇದೇ ಕಾರ್ಯಕ್ರಮದಲ್ಲಿ ಎಲೆಕ್ಟ್ರಿಕ್ ಬೈಕ್ ಓಡಿಸಲು ಹೋಗಿ ದೀದೀ ಮುಜುಗರಕ್ಕಿಡಾಗಿದ್ದಾರೆ! ಬೈಕ್ ಬಿಡಲು ಹೋದ ದೀದೀ ಬೈಕಿನಲ್ಲಿ ಬೀಳುವಂತಾಗಿತ್ತು. ಪಕ್ಕದಲ್ಲಿದ್ದವರ ಸಮಯಪ್ರಜ್ಞೆಯಿಂದ ಬಚಾವ್ ಆಗಿದ್ದಾರೆ ವಿಡಿಯೋ ನೋಡಿ


ಜಾಹಿರಾತು: ನಿಮ್ಮ ಏನೇ ಸಮಸ್ಯೆ ಇದ್ದರೂ ಕೂಡಲೇ ಈ ಕೆಳಕಂಡ ಸಂಖ್ಯೆಗೆ ಕರೆ ಮಾಡಿ!

ಪಂಡಿತ್ ದಾಮೋದರ್ ಭಟ್
ದಕ್ಷಿಣ ಕರ್ನಾಟಕದ ಖ್ಯಾತ
ಜ್ಯೋತಿಷ್ಯರು ಮತ್ತು ಆಧ್ಯಾತ್ಮಿಕ ಚಿಂತಕರು
ನಿಮ್ಮ ಕುಟುಂಬದ ಯಾವುದೇ ಸಮಸ್ಯೆ ಹೇಳಿಕೊಳ್ಳಬಹುದಾದ
ಅಥವಾ ಅಲ್ಲದ, ವಿದ್ಯಾಭ್ಯಾಸ ವ್ಯವಹಾರದ ಕಷ್ಟ,
ಆರ್ಥಿಕ ಸಂಕಷ್ಟಕ್ಕೆ ಮೂಲಕಾರಣ ಮತ್ತು ಅದಕ್ಕೆ ಸೂಕ್ತ ಪರಿಹಾರ ಶತಸಿದ್ಧ!

ಈಗಲೇ ಕರೆಮಾಡಿ : 9008611444