ಆಂಜನೇಯನ ಗುಡಿಯಲ್ಲಿ 20 ನಿಮಿಷ ಬೇಡಿಕೊಂಡ ಕುದುರೆ, ಬೆಚ್ಚಿಬಿದ್ದ ಜನ, ವೈರಲ್ ವೀಡಿಯೋ ನೋಡಿಕಷ್ಟ ಬಂದಾಗ ಮನುಷ್ಯ ದೇವರ ಬಳಿ ಹೋಗೋದು ಪ್ರಾರ್ಥನೆ ಮಾಡುವುದು ಸಾಮಾನ್ಯ. ಆದರೆ ಕುದುರೆಯೊಂದುಆಂಜನೇಯನ ಗುಡಿ ಮುಂದೆ ಪ್ರಾರ್ಥನೆ ಮಾಡುವ ರೀತಿಯಲ್ಲಿ ನಿಂತಿರುವ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಈ ಘಟನೆ ಬಾಗಲಕೋಟೆ ತಾಲೂಕಿನ ಮುರನಾಳ ಗ್ರಾಮದ ಪುನರ್ ವಸತಿ ಕೇಂದ್ರದ ಸಮೀಪವಿರುವ ದೇವಸ್ಥಾನದ ಬಳಿ ನಡೆದಿದೆ, ಇಲ್ಲಿರುವ ಪುಟ್ಟ ಆಂಜನೇಯ ಸ್ವಾಮಿ ಗುಡಿಗೆ ತಲೆ ಕೊಟ್ಟು ಕುದುರೆ ಪ್ರಾರ್ಥನೆ ಮಾಡುವ ರೀತಿಯಲ್ಲಿ ಹದಿನೈದರಿಂದ ಇಪ್ಪತ್ತು ನಿಮಿಷಗಳ ಕಾಲ ನಿಂತು ಕೊಂಡಿದೆ.

ಕುದುರೆ ದೇವರ ಗುಡಿಯ ಕಟ್ಟಡಕ್ಕೆ ಹಣೆ ಕೊಟ್ಟು ನಿಂತರು ಹಾವ-ಭಾವ ನೋಡಿ ಸ್ಥಳೀಯರು ಹಾಗೂ ದಾರಿಹೋಕರಿಗೆ ಆಶ್ಚರ್ಯಗೊಂಡಿದ್ದಾರೆ. ಈ ವೇಳೆ ಸ್ಥಳದಲ್ಲಿದ್ದ ಶಾಲಾ ಶಿಕ್ಷಕರೊಬ್ಬರ ಮೊಬೈಲ್ ನಲ್ಲಿ ವಿಡಿಯೋ ಸೆರೆ ಹಿಡಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವೀಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.

ಜಾಹಿರಾತು: ವೆರಿಕೋಸ್ ವೇಯ್ನ್ ನಿಂದ ಬಳಲುತ್ತಿದ್ದೀರಾ? ಚಿಂತೆ ಬಿಡಿ ವೆರಿಕೋಸ್ ವೇಯ್ನ್ ಗೆ ಆಪರೇಷನ್ ಇಲ್ಲದೆಯೇ ಚಿಕಿತ್ಸೆ ನೀಡುತ್ತಾರೆ ಖ್ಯಾತ ವೈದ್ಯ ಡಾ. ಉರಾಳ್. ಹೆಚ್ಚಿನ ಮಾಹಿತಿಗಾಗಿ ಈಗಲೇ ಸಂಪರ್ಕಿಸಿ ವೆರಿಕೋಸ್ ವೇಯ್ನ್ ರೋಗಿಗಳ ಆಶಾಕಿರಣ ಆಪರೇಷನ್ ರಹಿತ ಆಯುರ್ವೇದ ಪರಿಹಾರ. ಡಾ. ಉರಾಳ್ ವೆರಿಕೋಸ್ ವೇಯ್ನ್ ಆಯುರ್ವೇದ ಕ್ಯೂರ್ ಸಂಸ್ಥೆ ಶೃಂಗೇರಿ. +91 81053 71042 , 8310191364.
http://www.uralsayurveda.in https://www.facebook.com/DrUrals/