ವೈರಲ್ ವೀಡಿಯೋ: ಟೋಲ್ ಗೇಟ್‌ ಸಿಬ್ಬಂದಿಗೆ ಕಪಾಲ ಮೋಕ್ಷ! ; ತನ್ನ ದರ್ಪ ಮೆರೆದ ಕಾಂಗ್ರೆಸ್ ಪಕ್ಷದ ನಾಯಕಿ ಡಿ. ರೇವತಿ!ಗುಂಟೂರು: ಆಂಧ್ರ ಪ್ರದೇಶದ ಗುಂಟೂರು ಜಿಲ್ಲೆಯ ಕಾಜಾ ಟೋಲ್ ಪ್ಲಾಜಾ ಬಳಿ ಆಂಧ್ರದ ಆಡಳಿತಾರೂಢ ಯುವಜನ ಶ್ರಮಿಕ ರೈತ ಕಾಂಗ್ರೆಸ್ ಪಕ್ಷ(ವೈಎಸ್‌ಆರ್ ಸಿಪಿ)ದ ನಾಯಕಿ ಡಿ ರೇವತಿ ಕಾರಿನಲ್ಲಿ ತೆರಳುತ್ತಿದ್ದರು. ಟೋಲ್ ಗೇಟ್ ನಲ್ಲಿ ತಡೆದ ಟೋಲ್ ಸಿಬ್ಬಂದಿ ಹಣ ಪಾವತಿ ಮಾಡುವಂತೆ ಕೇಳಿಕೊಂಡಿದ್ದಾರೆ. ಆದರೆ ಟೋಲ್ ಗೇಟ್ ಬಳಿ ಟೋಲ್ ತೆರಿಗೆ ಹಣ ಪಾವತಿಸಲು ನಿರಾಕರಿಸಿದ ರೇವತಿ ಬಲವಂತದಿಂದ ಮುಂದೆ ಹೋಗಲು ಪ್ರಯತ್ನಿಸಿದ್ದಾರೆ, ಆಗ ಟೋಲ್ ಸಿಬ್ಬಂದಿ ಬ್ಯಾರಿಕೇಟ್ ಹಾಕಿ ಕಾರನ್ನು ಮುಂದೆ ಹೋಗಲು ಬಿಡಲಿಲ್ಲ.

ಆಗ ಕಾರಿನಿಂದ ಇಳಿದು ಬಂದು ರೇವತಿ ಅವರು ರಸ್ತೆಗೆ ಅಡ್ಡಲಾಗಿ ಇರಿಸಿದ್ದ ಬ್ಯಾರಿಕೇಡ್ ಗಳನ್ನು ಸರಿಸಲು ಮುಂದಾಗುತ್ತಾರೆ ನಂತರ ತಗಾದೆ ಮಾಡುತ್ತಾ ಬ್ಯಾರಿಕೇಡ್ ತೆಗೆದು ಟೋಲ್ ಸಿಬ್ಬಂದಿಗೆ ಕಪಾಳ ಮೋಕ್ಷ ಮಾಡುತ್ತಿರುವ ದೃಶ್ಯ ವಿಡಿಯೊದಲ್ಲಿ ಸೆರೆಯಾಗಿದೆ.

ಇದನ್ನೂ ಓದಿ :  ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ-ಎಸ್‍ಐಟಿಗೆ ಮುಖ್ಯಸ್ಥರೇ ಇಲ್ವಾ?

ಜಾಹಿರಾತು: ವೆರಿಕೋಸ್ ವೇಯ್ನ್ ನಿಂದ ಬಳಲುತ್ತಿದ್ದೀರಾ? ಚಿಂತೆ ಬಿಡಿ ವೆರಿಕೋಸ್ ವೇಯ್ನ್ ಗೆ ಆಪರೇಷನ್ ಇಲ್ಲದೆಯೇ ಚಿಕಿತ್ಸೆ ನೀಡುತ್ತಾರೆ ಖ್ಯಾತ ವೈದ್ಯ ಡಾ. ಉರಾಳ್. ಹೆಚ್ಚಿನ ಮಾಹಿತಿಗಾಗಿ ಈಗಲೇ ಸಂಪರ್ಕಿಸಿ ವೆರಿಕೋಸ್ ವೇಯ್ನ್ ರೋಗಿಗಳ ಆಶಾಕಿರಣ ಆಪರೇಷನ್ ರಹಿತ ಆಯುರ್ವೇದ ಪರಿಹಾರ. ಡಾ. ಉರಾಳ್ ವೆರಿಕೋಸ್ ವೇಯ್ನ್ ಆಯುರ್ವೇದ ಕ್ಯೂರ್ ಸಂಸ್ಥೆ ಶೃಂಗೇರಿ. +91 81053 71042 , 8310191364.

http://www.uralsayurveda.in https://www.facebook.com/DrUrals/